ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಮಹಿಳಾ ವೃಂದದ ಪ್ರಾಯೋಜಕತ್ವದಲ್ಲಿ ಶ್ರೀ ಮಹಾವಿಷ್ಣು ದೇವರ ಬ್ರಹ್ಮಕಲಶೋತ್ಸವದ ಸಂದರ್ಭ ಶ್ರೀ ಮಧ್ವಾದೀಶ ವಿಠಲದಾಸ ರಾಮಕೃಷ್ಣ ಕಾಟುಕುಕ್ಕೆ ಮತ್ತು ಬಳಗದವರಿಂದ ಭಕ್ತಿಸಿಂಚನ ಕಾರ್ಯಕ್ರಮ ಜರಗಿತು.