ನವದೆಹಲಿ: ವಿಚ್ಛೇದನ ಪ್ರಕರಣಗಳಲ್ಲಿ ಮಗು ಯಾರ ಜೊತೆ ಇರಬೇಕು ಎಂಬ ವಿಚಾರದಲ್ಲಿ ತೀರ್ಪು ಪ್ರಕಟಿಸುವ ಮುನ್ನ ನ್ಯಾಯಾಲಯವು ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಒತ್ತಿ ಹೇಳಿದೆ.ತಂದೆ ಭೇಟಿಗೆ ಮಗು ಪ್ರತಿರೋಧ ವ್ಯಕ್ತಪಡಿಸಿದ್ದರೂ, ಮಗುವನ್ನು ಭೇಟಿ ಮಾಡಲು ತಂದೆಗೆ ಅವಕಾಶ ನೀಡಿ ನ್ಯಾಯಾಲಯವು ಹೀಗೆ ಅಭಿಪ್ರಾಯಪಟ್ಟಿತು.
ತಂದೆ ಭೇಟಿಗೆ ಮಗು ಪ್ರತಿರೋಧ ವ್ಯಕ್ತಪಡಿಸಿದ್ದರೂ, ಮಗುವನ್ನು ಭೇಟಿ ಮಾಡಲು ತಂದೆಗೆ ಅವಕಾಶ ನೀಡಿ ನ್ಯಾಯಾಲಯವು ಹೀಗೆ ಅಭಿಪ್ರಾಯಪಟ್ಟಿತು.