ನ್ಯೂಯಾರ್ಕ್: ವೀಸಾ ರದ್ದುಗೊಳಿಸಿದ ನಂತರ ಸ್ವಯಂಪ್ರೇರಿತರಾಗಿ ಗಡೀಪಾರಾಗಿರುವ, ಕೊಲಂಬಿಯಾ ವಿಶ್ವವಿದ್ಯಾಲಯದ ಭಾರತೀಯ ವಿದ್ಯಾರ್ಥಿನಿ ರಂಜನಿ ಶ್ರೀನಿವಾಸನ್ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ.
ಪರಿಸ್ಥಿತಿ ಅಪಾಯಕಾರಿಯಾಗಿದೆ ಎನ್ನುವುದನ್ನು ತಿಳಿದ ತಕ್ಷಣ ಸ್ವಯಂ ಗಡೀಪಾರಾಗುವ ನಿರ್ಧಾರ ಕೈಗೊಂಡಿದ್ದಾಗಿ ಅವರು ಹೇಳಿದ್ದಾರೆ.