ಸಮರಸ ಚಿತ್ರಸುದ್ದಿ: ಮಧೂರು: ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾ.27 ರಿಂದ ಏ.7 ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಮೂಡಪ್ಪ ಸೇವೆಯ ಅಂಗವಾಗಿ ಹೊರೆಕಾಣಿಕೆ ಸಂಗ್ರಹಣಾ ಕೇಂದ್ರವನ್ನು ಉದ್ಘಾಟಿಸಲಾಯಿತು.