HEALTH TIPS

ಕೇರಳ- ಕಾಡಾನೆ ಲಗ್ಗೆ; ಗುಂಪು ಸೇರಲು ನಿಷೇಧ

ಕಣ್ಣೂರು: ಕಾಡಾನೆಗಳು ಕಾಣಿಸಿಕೊಂಡಿರುವ ಕಾರಣ ಅಯ್ಯನ್‌ಕುನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂರು ವಾರ್ಡ್‌ಗಳಲ್ಲಿ ಸಾರ್ವಜನಿಕರು ಎರಡು ದಿನ ಗುಂಪು ಸೇರುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಬುಧವಾರ ಆದೇಶ ಹೊರಡಿಸಿದ್ದಾರೆ.

8, 9 ಮತ್ತು 10ನೇ ವಾರ್ಡ್‌ಗಳಲ್ಲಿ ಮಾ.5ರ ಬೆಳಿಗ್ಗೆ 10 ಗಂಟೆಯಿಂದ ಮಾರ್ಚ್‌ 6ರ ಸಂಜೆ 6 ಗಂಟೆವರೆಗೆ ಜನರು ಗುಂಪು ಸೇರಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಈ ಮಧ್ಯೆ, ನಾಡಿಗೆ ಬಂದಿರುವ ಕಾಡಾನೆಗಳನ್ನು ವಾಪಸ್‌ ಕಳುಹಿಸಲು ಅರಣ್ಯ ಅಧಿಕಾರಿಗಳು ಹರಸಾಹಸ ಪಡುತ್ತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಬಿತ್ತರವಾಗಿವೆ.

ಫೆ.23ರಂದು ಕಾಡಾನೆ ದಾಳಿಯಿಂದ ದಂಪತಿ ಮೃತಪಟ್ಟಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

src="https://blogger.googleusercontent.com/img/b/R29vZ2xl/AVvXsEik3hLMvgO1WDICUKu_VF5lQRG3CMZau_AmC5MorS73B9lRYpLdDKJGTnB8c-U47BHqrAJ7dkiQUqiUWGQ6qg9A5jtCXrPkzIP4GPJfI00HmwhHX-3VG35FjkD_MxxI10r2v4FqSQ8LuyjG/w640-h360/samarasa+new+add.JPG" width="500px" / />



Qries