ಬದಿಯಡ್ಕ: ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ಹಾಗೂ ಚಿತ್ರಾಪುರ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ಬೆಳಗ್ಗೆ ಎಡನೀರು ಮಠದಲ್ಲಿ ವೇದಮೂರ್ತಿ ಶ್ರೀ ನರಸಿಂಹ ಅಡಿಗ ಕೊಲ್ಲೂರು ಇವರಿಂದ ಚಂಡಿಕಾ ಹವನ ನಡೆಯಿತು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಉಪಸ್ಥಿತರಿದ್ದರು.
ಎಡನೀರು ಮಠದಲ್ಲಿ ಚಂಡಿಕಾ ಹವನ
0
ಮಾರ್ಚ್ 16, 2025
Tags