ಸಮರಸ ಚಿತ್ರಸುದ್ದಿ: ಮಂಜೇಶ್ವರ : ಕೊಡ್ಲಮೊಗರು ನೂಜಿ ಅಂಗನಿಮಾರು ಶ್ರೀ ಕಡಂಗಲ್ಲಾಯ ಮತ್ತು ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವದ ಸಂದರ್ಭದಲ್ಲಿ 2024 ನೇ ಸಾಲಿನ ಅತ್ಯುತ್ತಮ ಅಂಗನವಾಡಿ ಶಿಕ್ಷಕಿ ರಾಜ್ಯ ಪ್ರಶಸ್ತಿ ಪಡೆದ ವಿಶಾಲಾಕ್ಷಿ ಯಸ್ ಪೂಂಜಾ ಅಡೇಕಳಕಟ್ಟೆರವರನ್ನು ಸಮಿತಿವತಿಯಿಂದ ಸನ್ಮಾನಿಸಲಾಯಿತು.