ಚೆನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಪ್ರಚಾರದ ವೇಳೆ ಹೇಳಿಕೊಳ್ಳಲು ಯಾವುದೇ ಸಾಧನೆಗಳನ್ನು ಮಾಡದ ಆಡಳಿತಾರೂಢ ಡಿಎಂಕೆ ಪಕ್ಷ, ಹಿಂದಿ ಹೇರಿಕೆ ಮತ್ತು ಲೋಕಸಭೆ ಕ್ಷೇತ್ರ ಮರುವಿಂಗಣೆಯಂತಹ ಭಾವನಾತ್ಮಕ ಅಂಶಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಆರೋಪಿಸಿದ್ದಾರೆ.
ನ್ನೈ: ತಮಿಳುನಾಡಿನಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದೆ. ಪ್ರಚಾರದ ವೇಳೆ ಹೇಳಿಕೊಳ್ಳಲು ಯಾವುದೇ ಸಾಧನೆಗಳನ್ನು ಮಾಡದ ಆಡಳಿತಾರೂಢ ಡಿಎಂಕೆ ಪಕ್ಷ, ಹಿಂದಿ ಹೇರಿಕೆ ಮತ್ತು ಲೋಕಸಭೆ ಕ್ಷೇತ್ರ ಮರುವಿಂಗಣೆಯಂತಹ ಭಾವನಾತ್ಮಕ ಅಂಶಗಳನ್ನು ಪ್ರಸ್ತಾಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಆರೋಪಿಸಿದ್ದಾರೆ.