ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ದಂಪತಿ ದೇವಾಲಯದಲ್ಲಿ ಸಪತ್ನೀಕರಾಗಿ ಪೂಜೆ ಸಲ್ಲಿಸಿದರು. ಮಾಣಿಲ ಶ್ರೀಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಉಪಸ್ಥಿತರಿದ್ದರು.