ಸಮರಸ ಚಿತ್ರಸುದ್ದಿ: ಮಧೂರು: ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಶುಕ್ರವಾರ ರಾತ್ರಿ ಶ್ರೀ ದುರ್ಗಾ ನಮಸ್ಕಾರ ಪೂಜೆ, ಮಂಟಪ ಸಂಸ್ಕಾರ ಪೂಜೆ ಹಾಗು ಅಂಕುರ ಪೂಜೆ ಜರಗಿತು.