ಆಡಳಿತದಲ್ಲಿ ಜನ ಪರ ಧೋರಣೆಯಿಂದ ಮೋದಿ ಮತ್ತೊಮ್ಮೆ ಪ್ರಧಾನಿ; ಜನರ ನಾಡಿ ಮಿಡಿತ ಅರಿತ ಕನ್ನಡಿಗ ಅಭ್ಯರ್ಥಿ ಎಂಬ ನೆಲೆಯಲ್ಲಿ ಗೆಲ್ಲುವ ಆತ್ಮವಿಶ್ವಾಸದೊಂದಿಗೆ ಕಾಸರಗೋಡು ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು
ಪೆರ್ಲ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಭಾರತೀಯ ಜನತಾ ಪಕ್ಷವು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಶಕ್ತಿಯಾಗಿ ಹೊರ ಹೊಮ್ಮಲಿದೆ…
ಮಾರ್ಚ್ 29, 2019